Browsing Tag

Bengaluru Tv Channel

ಟಿವಿ ಚಾನೆಲ್ ನಿರೂಪಕಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ

ಕರಾವಳಿ ಕರ್ನಾಟಕ ವರದಿ ಬೆಂಗಳೂರು: ಸುದ್ದಿವಾಹಿನಿಯೊಂದರ ನಿರೂಪಕಿಯೋರ್ವರಿಗೆ ಯುವಕನೋರ್ವ ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ಕೆಂಗೇರಿ ಪೊಲೀಸರಿಗೆ ದೂರು ನೀಡಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊರೋನಾ ಭೀತಿಯಲ್ಲಿ ಆರೋಪಿ, ಮೈಸೂರಿನ ಪ್ರವೀಣ್ ಎಂಬಾತನನ್ನು…