Browsing Tag

Dakshina Kannada

ದ.ಕ ಜಿಲ್ಲಾಧಿಕಾರಿಯಾಗಿ ಡಾ. ರಾಜೇಂದ್ರ ಅಧಿಕಾರ ಸ್ವೀಕಾರ

ಕರಾವಳಿ ಕರ್ನಾಟಕ ವರದಿ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಕೆ. ವಿ. ರಾಜೇಂದ್ರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರು ಅಧಿಕಾರ ಹಸ್ತಾಂತರಿಸಿದರು. ಅಪರ ಜಿಲ್ಲಾಧಿಕಾರಿ ಎಂ.ಜೆ.ರೂಪಾ, ಇಲಾಖಾ ಅಧಿಕಾರಿಗಳು…

ದ.ಕ: ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಗೆ ಕೊರೋನಾ

ಕರಾವಳಿ ಕರ್ನಾಟಕ ವರದಿ ಮಂಗಳೂರು: ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಯವರಿಗೆ ಕೋವಿಡ್ ಸೋಂಕು ದೃಢಪಟ್ಟಿರುವ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕ್ವಾರಂಟೈನ್‌ಗೆ ಒಳಗಾಗಿದ್ದೇನೆ. ನಿಮ್ಮ ಪ್ರೀತಿ ಮತ್ತು ಆಶೀರ್ವಾದದಿಂದ ಬೇಗ ಗುಣಮುಖನಾಗಿವೆ ಎಂದು…

ದಕ್ಷಿಣ ಕನ್ನಡ: ಬ್ಯೂಟಿ ಪಾರ್ಲರ್ ಸ್ವಯಂಪ್ರೇರಿತ ಬಂದ್

ಕರಾವಳಿ ಕರ್ನಾಟಕ ವರದಿ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಭೀತಿಯ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಬ್ಯೂಟಿಪಾರ್ಲರ್‌ಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಲು ನಿರ್ಧರಿಸಲಾಗಿದೆ. ಜಿಲ್ಲಾ ಬ್ಯೂಟಿಪಾರ್ಲರ್ ಅಸೋಸಿಯೇಷನ್ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಗ್ರಾಹಕರ…

ದ.ಕ ಜಿಲ್ಲೆ: ಕೋವಿಡ್ ಸೋಂಕಿಗೆ ಇಬ್ಬರು ಬಲಿ

ಕರಾವಳಿ ಕರ್ನಾಟಕ ವರದಿ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿತ ಇಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 24ಕ್ಕೆ ಏರಿದೆ. ತೊಕ್ಕೊಟ್ಟು ಸಮೀಪದ ಸಂತೋಷ ನಗರದ 62ವಯಸ್ಸಿನ ವ್ಯಕ್ತಿ ಮತ್ತು ಉಳ್ಳಾಲ ಕೋಡಿಯ 52ವರ್ಷದ ವ್ಯಕ್ತಿ ವೆನ್ಲಾಕ್…

ಮಂಗಳೂರು: ಕ್ವಾರಂಟೈನ್ ಗರ್ಭಿಣಿಗೆ ಸಿಗದ ಚಿಕಿತ್ಸೆ, ಮಗು ಸಾವು

'ಮಹಿಳೆಗೆ ಅನ್ಯಾಯವಾಗಿದ್ದರೆ ದೂರು ನೀಡಲಿ, ತನಿಖೆಗೆ ಸಿದ್ದ' ಎಂದು ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ಅವರು ಘಟನೆಗೆ ಪ್ರತಿಕ್ರಿಯಿಸಿದ್ದಾರೆ.