ರಾಜ್ಯದಲ್ಲಿ ಶಾಲೆ ಆರಂಭಿಸಿದರೆ ಪಿಯುಸಿ, ಹೈಸ್ಕೂಲ್‌ಗೆ ಮೊದಲ ಆದ್ಯತೆ: ಸುರೇಶ್ ಕುಮಾರ್
ಕರಾವಳಿ ಕರ್ನಾಟಕ ವರದಿ
ತುಮಕೂರು: ರಾಜ್ಯದಲ್ಲಿ ಶಾಲೆ ಕಾಲೇಜುಗಳನ್ನು ಆರಂಭಿಸುವಂತಿದ್ದರೆ ಮೊದಲ ಹಂತದಲ್ಲಿ ಪಿಯುಸಿ, ಪ್ರೌಢಶಾಲೆಗಳಿಗೆ ಆದ್ಯತೆ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಆಗಸ್ಟ್ ತಿಂಗಳ ಬಳಿಕ ಶಾಲೆ-ಕಾಲೇಜುಗಳನ್ನು…