Browsing Tag

I.M.Jayaram Shetty

ಕುಂದಾಪುರ: ಮೂಡ್ಲಕಟ್ಟೆ ಎಂ ಐ ಟಿ ಕಾಲೇಜಿನ ಶಶಾಂಕ್ ಜಿಲ್ಲೆಗೆ ಪ್ರಥಮ

'ಕಾಲೇಜಿನ 6 ಪ್ರಾಜೆಕ್ಟ್ ತಂಡಗಳು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರ ವಿದ್ಯಾ ಮಂಡಳಿಯಿಂದ ಪಡೆಯುವ ಅನುದಾನಕ್ಕೆ ಆಯ್ಕೆಯಾಗಿದ್ದು ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ತೋರಿಸುವುದಕ್ಕೆ ಸಾಕ್ಷಿಯಾಗಿದೆ.'

ಕುಂದಾಪುರ: ಮೂಡ್ಲಕಟ್ಟೆ ಎಂ.ಐ.ಟಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಕಾರ್ಯಕ್ರಮದ ಮುಖ್ಯ ಸಂಯೋಜಕರಾದ ಕಾಲೇಜಿನ  ಬೇಸಿಕ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಪ್ರೊ. ದೀಪಕ್ ಶೆಟ್ಟಿ ಇವರು ರಾಷ್ಟ್ರೀಯ ವಿಜ್ಞಾನ ದಿನದ ಪ್ರಾಮುಖ್ಯತೆಯನ್ನು ತಿಳಿಸಿದರು.

ಕುಂದಾಪುರ: ಮೂಡ್ಲಕಟ್ಟೆ ಎಮ್ ಐ ಟಿ ಮತ್ತು ಮೆಕೇನ್ ಇನ್ನೋವೇಶನ್ಸ್ ಕಂಪನಿ ನಡುವೆ ಒಡಂಬಡಿಕೆ

ಕಾಲೇಜಿನ ಚೇರ್ಮನ್ ಸಿದ್ದಾರ್ಥ್ ಜೆ ಶೆಟ್ಟಿ ಮತ್ತು ಕಂಪನಿಯ ವಿಷ್ಣು ಟಿ ಎನ್ ಒಪ್ಪಂದಕ್ಕೆ ಸಹಿ ಮಾಡಿದರು.