ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ತಾಯಿಗೆ ಕೋವಿಡ್ ಸೋಂಕು ದೃಢ
ಕರಾವಳಿ ಕರ್ನಾಟಕ ವರದಿ
ನವದೆಹಲಿ: ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ತಾಯಿ ಮಾಧವಿ ರಾಜೇ ಸಿಂಧಿಯಾ ಅವರಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ. ಕೊರೋನಾ ವೈರಸ್ ಸೋಂಕಿತರಾದ ಇಬ್ಬರನ್ನೂ ದಕ್ಷಿಣ ದೆಹಲಿಯ ಸಾಕೇತ್ನಲ್ಲಿರುವ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜ್ಯೋತಿರಾದಿತ್ಯ…