Browsing Tag

Karnataka

ರಾಜ್ಯ ಬಿಜೆಪಿ ವಕ್ತಾರರಾಗಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್

ಕರಾವಳಿ ಕರ್ನಾಟಕ ವರದಿ ಮಂಗಳೂರು: ಬಿಜೆಪಿ ರಾಜ್ಯ ವಕ್ತಾರರಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನೇಮಕ ಮಾಡಿದ್ದಾರೆ. ಶಾಸಕ ವೇದವ್ಯಾಸ ಕಾಮತ್ ಅವರು ಗಣೇಶ್ ಕಾರ್ಣಿಕ್ ಅವರನ್ನು…

ರಾಜ್ಯದಲ್ಲಿ ಇನ್ನು ಮುಂದೆ ಲಾಕ್‌ ಡೌನ್ ಅನ್ನುವ ಮಾತೇ ಇಲ್ಲ: ಯಡಿಯೂರಪ್ಪ ಸ್ಪಷ್ಟ ನುಡಿ

ಯಾವುದೇ ಜಿಲ್ಲೆಯ ಜಿಲ್ಲಾಧಿಕಾರಿಗಳು ಇನ್ನು ಮುಂದೆ ಲಾಕ್ ಡೌನ್ ಬಗ್ಗೆ ಮಾತಾಡಬಾರದು. ಕಂಟೋನ್ಮೆಂಟ್ ಝೋನ್‌ಗಳಲ್ಲಿ ಮಾತ್ರ ಅತ್ಯಂತ ಕಠಿಣ ಕ್ರಮಗಳು ಜಾರಿಯಲ್ಲಿರುತ್ತವೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಬ್ರಾಹ್ಮಣರಿಗೆ ಜಾತಿ, ಆದಾಯ ಪ್ರಮಾಣ ಪತ್ರ ನೀಡಲು ಆದೇಶ

ಬ್ರಾಹ್ಮಣರಿಗೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆಯು ಆದೇಶಿಸಿದೆ.

ಕುವೈಟ್ ಕನ್ನಡಿಗರನ್ನು ಆತಂಕಕ್ಕೀಡುಮಾಡಿದ ರಾಜ್ಯ ಸರಕಾರದ ಆದೇಶ

ಕೇರಳ ಸರಕಾರವು ಕುವೈಟ್‌ನಿಂದ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಪ್ರಮಾಣಪತ್ರ ನಿಯಮದಿಂದ ವಿನಾಯತಿ ನೀಡಿರುವುದನ್ನು ಕರ್ನಾಟಕ ಅನುಸರಿಸಬೇಕು ಎಂದು ಕುವೈಟ್ ಕನ್ನಡಿಗರ ಬೇಡಿಕೆ.

ವಿಧಾನ ಪರಿಷತ್ ಸದಸ್ಯನಾಗಲು ಆಸಕ್ತಿ ಇಲ್ಲ: ಪ್ರಕಾಶ್ ಶೆಟ್ಟಿ

ಕರಾವಳಿ ಕರ್ನಾಟಕ ವರದಿ ಬೆಂಗಳೂರು: ವಿಧಾನ ಪರಿಷತ್ ಸ್ಥಾನದ ಆಕಾಂಕ್ಷಿಯಲ್ಲ ಎಂದು ಇತ್ತೀಚೆಗೆ ಕೊನೆ ಕ್ಷಣದಲ್ಲಿ ರಾಜ್ಯಸಭಾ ಸದಸ್ಯರಾಗುವ ಅವಕಾಶ ವಂಚಿತರಾದ ಕರಾವಳಿಯ ಉದ್ಯಮಿ ಪ್ರಕಾಶ ಶೆಟ್ಟಿ ಅವರು ತಿಳಿಸಿದ್ದಾರೆ. ವ್ಯಕ್ತಿಗಿಂತ ಪಕ್ಷ ಮುಖ್ಯ ಎಂಬ ನೆಲೆಯಲ್ಲಿ ಪಕ್ಷದ ಇಬ್ಬರು…

ಹೊರ ರಾಜ್ಯಗಳಿಂದ ಬಂದವರಿಗೆ ಸಾಂಸ್ಥಿಕ ಕ್ವಾರಂಟೈನ್ ಇಲ್ಲ

ಕರಾವಳಿ ಕರ್ನಾಟಕ ವರದಿ ಬೆಂಗಳೂರು: ಹೊರ ರಾಜ್ಯಗಳಿಂದ ಬರುವವರಿಗೆ ಈ ತನಕ ಇದ್ದ ಏಳು ದಿನಗಳ ಸಾಂಸ್ಥಿಕ ಕ್ವಾರಂಟೈನ್ ನಿಯಮ ಸರಕಾರ ತೆಗೆದು ಹಾಕಿದೆ. ಅವರು ಹದಿನಾಲ್ಕು ದಿನ ಹೋಂ ಕ್ವಾರಂಟೈನ್‌ಗೆ ಒಳಪಡಬೇಕಾಗುತ್ತದೆ. ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ ಅವರು ನೂತನ ನಿಯಮ…