Browsing Tag

Kota Shrinivas Poojary

ಕೋವಿಡ್ ಲಸಿಕೆ ಪಡೆದಿದ್ದ ಸಚಿವ ಪೂಜಾರಿಗೆ ಕೋವಿಡ್ ಸೋಂಕು

ಮಾಸ್ಕ್ ಹಾಕದೇ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಎಲ್ಲೆಡೆ ತಿರುಗುತ್ತಾರೆ ಎಂಬ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಅವರ ವಿರುದ್ಧ ಟೀಕೆಗಳು ಕೇಳಿಬಂದಿದ್ದವು.

ದ.ಕ ಜಿಲ್ಲೆಯ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಕೊರೋನಾ ಸೋಂಕಿಗೆ ಚಿಕಿತ್ಸೆ ಉಚಿತ: ಸಚಿವ ಪೂಜಾರಿ

ಬಿಪಿಎಲ್, ಎಪಿಲ್ ಕಾರ್ಡ್ ಹೊಂದಿರುವವರು, ರೇಶನ್ ಕಾರ್ಡ್ ಇಲ್ಲದವರು, ವಲಸೆ ಕಾರ್ಮಿಕರು ಎಲ್ಲರಿಗೂ ಉಚಿತ ಚಿಕಿತ್ಸೆ.

ದಕ್ಷಿಣ ಕನ್ನಡದಲ್ಲಿ ಜು.16ರಿಂದ ಒಂದು ವಾರ ಲಾಕ್‌ಡೌನ್: ಕೋಟ ಶ್ರೀನಿವಾಸ ಪೂಜಾರಿ

ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಗಣ್ಯ ವ್ಯಕ್ತಿಗಳು ಲಾಕ್‌ಡೌನ್ ಅನಿವಾರ್ಯ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆ.

ದ.ಕ. ಜಿಲ್ಲೆಯಲ್ಲಿ ಲಾಕ್ ಡೌನ್ ನಿರ್ಧಾರ ಆಗಿಲ್ಲ, ಜನರಿಗೆ ತೊಂದರೆ ಆಗುವ ನಿರ್ಧಾರ ಇಲ್ಲ: ಸಚಿವ ಪೂಜಾರಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನರಿಗೆ ತೊಂದರೆಯಾಗುವ ಯಾವುದೇ ನಿರ್ಧಾರ ದಿಢೀರ್ ಜಾರಿಗೆ ತರುವುದಿಲ್ಲ.

ಗುರುಪುರ ಗುಡ್ಡ ಕುಸಿತ: ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ

ಕರಾವಳಿ ಕರ್ನಾಟಕ ವರದಿ ಮಂಗಳೂರು: ನಗರದ ಹೊರ ವಲಯದ ಗುರುಪುರ ಬಳಿ ಗುಡ್ಡ ಕುಸಿದು ಇಬ್ಬರು ಮಕ್ಕಳು ಮೃತಪಟ್ಟ ಘಟನೆಗೆ ಸಂಬಂಧಿಸಿ, ಮಕ್ಕಳ ಕುಟುಂಬಕ್ಕೆ ರಾಜ್ಯ ಸರಕಾರದಿಂದ ತಲಾ 5ಲಕ್ಷ ರೂ. ಪರಿಹಾರ ಮೊತ್ತದ ಚೆಕ್ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿತರಿಸಿದರು. ಶಾಸಕ ಉಮಾನಾಥ…

ಗುರುಪುರ ಗುಡ್ಡ ಕುಸಿತ ಪ್ರಕರಣ: ಮೃತ ಮಕ್ಕಳ ಕುಟುಂಬಕ್ಕೆ ತಲಾ 5ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಘಟನೆ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಗಮನ ಸೆಳೆದಿದ್ದರು.

ಕುಂದಾಪುರ: ನಿವೃತ್ತಿ ದಿನವೇ ಕುಸಿದು ಬಿದ್ದಿದ್ದ ಪೊಲೀಸ್ ಅಧಿಕಾರಿ ಮೃತ್ಯು

ಕರಾವಳಿ ಕರ್ನಾಟಕ ವರದಿ ಕುಂದಾಪುರ: ಬೀಳ್ಕೊಡುಗೆ ಸಮಾರಂಭದ ಸಂದರ್ಭ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಕೋಟ ಎ.ಎಸ್ಸೈ, ಬೈಂದೂರು ನಿವಾಸಿ ಆನಂದ ವೆಂಕಟ ದೇವಾಡಿಗ(60) ಚಿಕಿತ್ಸೆಗೆ ಸ್ಪಂದಿಸದೇ ಮಂಗಳವಾರ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.…