Browsing Tag

lessons on Tipu Sultan

ರಾಣಿ ಅಬ್ಬಕ್ಕ, ಟಿಪ್ಪು ಸುಲ್ತಾನ್ ಇತಿಹಾಸ ಕೈಬಿಡದಂತೆ ಎಸ್ ಐ ಓ ಆಗ್ರಹ

ದಕ್ಷಿಣ ಕನ್ನಡದಲ್ಲಿ ಪೋರ್ಚುಗೀಸರೊಂದಿಗೆ ಹೋರಾಡಿದ ರಾಣಿ ಅಬ್ಬಕ್ಕ ಕುರಿತ ಅಧ್ಯಾಯ ತೆಗೆದಿದ್ದರಿಂದ ತುಳುನಾಡಿನ ಇತಿಹಾಸದ ಪ್ರಮುಖ ಭಾಗವನ್ನು ಕಲಿಯುವುದರಿಂದ ವಿದ್ಯಾರ್ಥಿಗಳು ವಂಚಿತರಾಗಲಿದ್ದಾರೆ.

ಟಿಪ್ಪು ಸುಲ್ತಾನ್, ರಾಣಿ ಅಬ್ಬಕ್ಕ ಪಠ್ಯ ಕಿತ್ತುಹಾಕಿದ ಸರಕಾರದ ವಿರುದ್ಧ ಸಿದ್ದರಾಮಯ್ಯ ಹೋರಾಟದ ಎಚ್ಚರಿಕೆ

ಅಧಿಕೃತ ಸರ್ಕಾರ‌ ದುರ್ಬಲಗೊಳ್ಳುತ್ತಿದೆ,‌ ಅನಧಿಕೃತ ಸಂಘಿ ಸರ್ಕಾರ ಬಲಗೊಳ್ಳುತ್ತಿದೆ ಎಂದು ಸಿದ್ದರಾಮಯ್ಯ ಆಕ್ರೋಶ.