Browsing Tag

Lions club Thekkatte

ತೆಕ್ಕಟ್ಟೆ ಲಯನ್ಸ್ ಕ್ಲಬ್‌ನಿಂದ ಭಾಗವತ ಪ್ರಸಾದ್ ಮೊಗೆಬೆಟ್ಟುಗೆ ಸನ್ಮಾನ

ಲಯನ್ಸ್ ಕ್ಲಬ್ ಅಧ್ಯಕ್ಷರಾದ ಶಂಕರ್ ಶೆಟ್ಟಿ ಬವಳಾಡಿ ಮತ್ತು ವಲಯ ಅಧ್ಯಕ್ಷರಾದ ಕೆ. ಸೀತಾರಾಮ ಶೆಟ್ಟಿ, ಪ್ರಸಾದ ಮೊಗೆಬೆಟ್ಟು ಅವರ ಕನ್ನಡ ತಾಯಿಯ ಸೇವೆಯ ಕುರಿತು ಮಾತನಾಡಿದರು.

ತೆಕ್ಕಟ್ಟೆ ಲಯನ್ಸ್ ಕ್ಲಬ್‌ನಿಂದ ಶಿಕ್ಷಕಿ ಪ್ರಭಾವತಿ ಶೆಟ್ಟಿಗೆ ಸನ್ಮಾನ

ತೆಕ್ಕಟ್ಟೆ ಲಯನ್ಸ್ ಕ್ಲಬ್ ಸ್ಥಾಪಕ ಅಧ್ಯಕ್ಷರಾದ ಕೆ. ಸೀತಾರಾಮ್ ಶೆಟ್ಟಿ ಸರ್ವಪಲ್ಲಿ ಡಾ. ರಾಧಾಕೃಷ್ಣರವರು ಶಿಕ್ಷಕರಾಗಿ ರಾಷ್ಟ್ರಪತಿಗಳಾಗಿ ದೇಶಕ್ಕೆ ನೀಡಿದ ಕೊಡುಗೆಗಳ ಕುರಿತು ಮಾತನಾಡಿದರು.

‘ಲಯನ್ಸ್ ಕ್ಲಬ್ ತೆಕ್ಕಟ್ಟೆ’ ಪದಗ್ರಹಣ ಸಮಾರಂಭ

ಕೃಷಿಕ ಮಾದಯ್ಯ ಶೆಟ್ಟಿ, ಡಾ| ಅರ್ಪಿತಾ ಹಾಗೂ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ 4 ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.