Browsing Tag

Narendra Modi

ದೆಹಲಿಯಲ್ಲಿ ಪಾಳೆಗಾರ, ಕರ್ನಾಟಕದಲ್ಲೊಬ್ಬ ಮಾಂಡಲಿಕ: ಸಿದ್ಧರಾಮಯ್ಯ ವ್ಯಂಗ್ಯ

ಮುಖ್ಯಮಂತ್ರಿಗಳಿಂದ ಪ್ರೇರಣೆ ಪಡೆದು ಕೆಲವು ಜಿಲ್ಲಾಧಿಕಾರಿಗಳು ಕೊರೊನಾ ನಿಯಂತ್ರಣದ ಹೆಸರಲ್ಲಿ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ.  

‘ಪ್ರಧಾನಿಯವರೇ ಇಪ್ಪತ್ತು ಲಕ್ಷ ಕೋಟಿ ರೂ. ಪ್ಯಾಕೇಜ್ ಏನಾಯಿತು?’ ಮೋದಿ ಭಾಷಣಕ್ಕೆ ಸಿದ್ದರಾಮಯ್ಯ ಗರಂ

ಜನತೆಗೆ ಕರ್ತವ್ಯಪಾಲನೆಯ ಪಾಠ ಮಾಡುವ ಮೊದಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತನ್ನ ಕರ್ತವ್ಯಪಾಲನೆ  ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ.

‘ಯೋಗಿ ಆದಿತ್ಯನಾಥ ಕಾವಿಧಾರಿಗಳ ಪಾಲಿನ ಕಳಂಕ’: ಸಿದ್ದರಾಮಯ್ಯ

ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆಯ ಹೊಣೆಯನ್ನು ಆದಿತ್ಯನಾಥ ಅವರನ್ನು ಬೆಂಬಲಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಸಮಸ್ತ ಸಂಘಪರಿವಾರ ಕೂಡ ಹೊರಬೇಕಾಗುತ್ತದೆ.

ರಾಜ್ಯಸಭೆ ಚುನಾವಣೆ: ಪ್ರಕಾಶ್ ಶೆಟ್ಟಿ ಅಭ್ಯರ್ಥಿಯಲ್ಲ, ಈರಣ್ಣ ಕಡಾಡಿ, ಅಶೋಕ ಗಸ್ತಿ ಬಿಜೆಪಿ ಅಭ್ಯರ್ಥಿಗಳು!

ಕರಾವಳಿಯ ಉದ್ಯಮಿ ಪ್ರಕಾಶ್ ಶೆಟ್ಟಿ ಸೇರಿದಂತೆ ಐವರ ಹೆಸರನ್ನು ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಹೈಕಮಾಂಡ್‌ಗೆ ಕಳಿಸಲಾಗಿತ್ತು.

ಖಾರಿಫ್ ಬೆಳೆಗಳಿಗೆ ಬೆಂಬಲ ಬೆಲೆ ಮರುಪರಿಶೀಲನೆಗೆ ಪ್ರಧಾನಿಗೆ ಸಿದ್ದರಾಮಯ್ಯ ಪತ್ರ

ಪ್ರಧಾನಿ ನರೇಂದ್ರ ಮೋದಿ ತೀರ್ಮಾನಗಳು ರೈತರನ್ನು ಮತ್ತಷ್ಟು ಕಷ್ಟಗಳಿಗೆ ತಳ್ಳುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕಂಟೈನ್ಮೆಂಟ್ ಝೋನ್‌ಗಳಲ್ಲಿ ಜೂ.30ರ ವರೆಗೆ ದೇಶಾದ್ಯಂತ ಲಾಕ್‌ಡೌನ್ ವಿಸ್ತರಣೆ

ರಾತ್ರಿ9ರಿಂದ ಬೆಳಿಗ್ಗೆ5ರ ತನಕ ಕರ್ಪ್ಯೂ ಜಾರಿ. ಕಂಟೈನ್ಮೆಂಟ್ ಹೊರತಾದ ಪ್ರದೇಶಗಳಲ್ಲಿ ಆಯಾ ರಾಜ್ಯಗಳು ವಿನಾಯತಿ/ನಿರ್ಬಂಧ ವಿಧಿಸಬಹುದಾಗಿದೆ.

ಬಾಲ್ಕನಿ ಸರ್ಕಾರ ನೆಲದ ಮೇಲೆ ಕಣ್ಣಿಡಲಿ: ಮೋದಿಗೆ ಕಮಲ್ ಹಾಸನ್ ಎಚ್ಚರಿಕೆ

ದೇಶದಲ್ಲಿ ಬಡವರು ಮತ್ತು ಕಾರ್ಮಿಕರ ಸಂಕಷ್ಟ ಕೇಳುವವರಿಲ್ಲವಾಗಿದೆ. ಈ ಸಂಕಷ್ಟ ಹೀಗೆ ಮುಂದುವರಿದರೆ ಇದು ಕೊರೋನಾಗಿಂತ ದೊಡ್ಡ ಸಂಕಷ್ಟವಾಗಲಿದೆ.

ಕಾಂಗ್ರೆಸ್ ಮುಸ್ಲಿಂ ಪುರುಷರ ಪಕ್ಷ: ರಾಹುಲ್‌ ಗಾಂಧಿ ಹೇಳಿಕೆಗೆ ಮೋದಿ ವ್ಯಂಗ್ಯ

ಒಂದೇ ಬಾರಿಗೆ ತ್ರಿವಳಿ ತಲಾಖ್‌ ನೀಡುವ ಪದ್ಧತಿ ನಿಷೇಧಿಸುವ ಮಸೂದೆಯನ್ನು ಮುಂಬರುವ ಅಧಿವೇಶನದಲ್ಲಿ ಮಂಡಿಸಲು ನಿರ್ಧರಿಸಿರುವ ಬಿಜೆಪಿ, ಅದಕ್ಕೆ ಪೂರ್ವಭಾವಿಯಾಗಿ ಕಾಂಗ್ರೆಸ್‌ ವಿರುದ್ಧ ವಾಗ್ಧಾಳಿ ಆರಂಭಿಸಿದೆ.