ಕೋವಿಡ್ ವಿರುದ್ಧದ ಸಮರದಲ್ಲಿ ಪತ್ರಕರ್ತರು ವಹಿಸಿದ ಪಾತ್ರ ಬಹಳ ಮಹತ್ತರವಾದದ್ದು. ಜನರಲ್ಲಿ ಈ ಕುರಿತು ಜಾಗೃತಿ ಮೂಡಿಸುವಲ್ಲಿ ಪತ್ರಕರ್ತರ ಶ್ರಮ ಅಪಾರ' ಎಂದು ಕುಂದಾಪುರ ಸರ್ಕಾರಿ ಆಸ್ಪತ್ರೆಯ ತಜ್ಞ ವೈದ್ಯ ಡಾ. ನಾಗೇಶ್ ಹೇಳಿದ್ದಾರೆ.
ಕಾಗೆ ಕೂತಿದೆ ಎಂದು ಸಿದ್ದರಾಮಯ್ಯ ಕಾರು ಬದಲಾಯಿಸುತ್ತಾರೆ ಎಂದು ಭಾಷಣ ಮಾಡುವ ಜಾಣ್ಮೆ ಇರುವ ಕಲ್ಲಡ್ಕ ಶಾಲಾ ವಿದ್ಯಾರ್ಥಿಗಳು ರೆಡ್ಡಿಯ ಕುರಿತು ಪ್ರಶ್ನೆ ಕೇಳಿದರೆ ಭಟ್ಟರ ಉತ್ತರವೇನು?