Browsing Tag

sio Dakshina Kannada

ಸ್ಕೂಲ್ ಆಫ್ ಕುರ್ ಆನ್ ಸ್ಟಡೀಸ್ ನಲ್ಲಿ ಗಿಡ ನೆಡುವ ಕಾರ್ಯಕ್ರಮ

ಎಸ್ ಐ ಓ ರಾಷ್ಟ್ರಾಧ್ಯಕ್ಷರಾದ ಲಾಬೀದ್ ಶಾಫಿ ಗಿಡ ನೆಡುವ ಮೂಲಕ ಅಧಿಕೃತ ಚಾಲನೆ ನೀಡಿ ಹಸಿರಿನ ಪ್ರಾಮುಖ್ಯತೆಯ ಬಗ್ಗೆ ಮಾತನಾಡಿದರು.

ರಾಣಿ ಅಬ್ಬಕ್ಕ, ಟಿಪ್ಪು ಸುಲ್ತಾನ್ ಇತಿಹಾಸ ಕೈಬಿಡದಂತೆ ಎಸ್ ಐ ಓ ಆಗ್ರಹ

ದಕ್ಷಿಣ ಕನ್ನಡದಲ್ಲಿ ಪೋರ್ಚುಗೀಸರೊಂದಿಗೆ ಹೋರಾಡಿದ ರಾಣಿ ಅಬ್ಬಕ್ಕ ಕುರಿತ ಅಧ್ಯಾಯ ತೆಗೆದಿದ್ದರಿಂದ ತುಳುನಾಡಿನ ಇತಿಹಾಸದ ಪ್ರಮುಖ ಭಾಗವನ್ನು ಕಲಿಯುವುದರಿಂದ ವಿದ್ಯಾರ್ಥಿಗಳು ವಂಚಿತರಾಗಲಿದ್ದಾರೆ.