Browsing Tag

Udyavara Friends Circle

ಉದ್ಯಾವರ: ನ.22ರಂದು ‘ನೆಹರೂ ವಿಡಿಯೋ ಭಾಷಣ’ ಸ್ಪರ್ಧೆ ಬಹುಮಾನ ವಿತರಣೆ

ಸಮಾರಂಭದಲ್ಲಿ ಉಪನ್ಯಾಸಕರಾದ ಡಾ.ಪ್ರಸಾದ್ ರಾವ್ ಎಂ.ಮತ್ತು ಸಾಮಾಜಿಕ ಕಾರ್ಯಕರ್ತ ಹರ್ಷಕುಮಾರ್ ಕುಗ್ವೆ ಭಾಗವಹಿಸಲಿರುವರು.

ಉದ್ಯಾವರ ಫ್ರೆಂಡ್ಸ್ ಸರ್ಕಲ್ ಅಧ್ಯಕ್ಷರಾಗಿ ಶೇಖರ್ ಕೆ. ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಯಾಗಿ ರಿಯಾಜ್ ಪಳ್ಳಿ

ಸಂಸ್ಥೆಯ 47ನೇ ಮಹಾಸಭೆಯು ಸಂಸ್ಥೆಯ ಅಧ್ಯಕ್ಷರಾದ ತಿಲಕರಾಜ್ ಸಾಲ್ಯಾನ್ ಅಧ್ಯಕ್ಷತೆಯಲ್ಲಿ ಜರಗಿತು.

ಆನ್ಲೈನ್ ಶಿಕ್ಷಣ ಗ್ರಾಮೀಣ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಿಮುಖರನ್ನಾಗಿಸುತ್ತದೆ: ಉದ್ಯಾವರ ನಾಗೇಶ್

ಸಮಾಜದ ಕೆಳಸ್ತರದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದಿರಲಿ.ಈ ಬಗ್ಗೆ ಸರಕಾರ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ರಾಜ್ಯಸಭಾ ಸದಸ್ಯ ಓಸ್ಕರ್ ಫೆರ್ನಾಂಡಿಸ್ ಅವರ ಆಪ್ತ ಸಹಾಯಕ ಉದ್ಯಾವರ ನಾಗೇಶ್ ಕುಮಾರ್ ಹೇಳಿದ್ದಾರೆ.

ಭೂಮಿಯಲ್ಲಿ ನೀರನ್ನು ಸಂಗ್ರಹಿಸಿಡಬಲ್ಲ ಏಕೈಕ ಕಾರ್ಖಾನೆ ಅರಣ: ಉಡುಪಿ ವಲಯ ಅರಣ್ಯಾಧಿಕಾರಿ ಶ್ರೀ ಕ್ಲಿಫರ್ಡ್ ಲೋಬೋ

ಬದುಕುವುದಕ್ಕೆ ಮುಖ್ಯವಾಗಿ ಬೇಕಾಗಿದ್ದ ಮರಗಳನ್ನು ನಾವು ನಾಶ ಮಾಡುತ್ತಿದ್ದೇವೆ ಎಂದು ಉಡುಪಿ ವಲಯ ಅರಣ್ಯಾಧಿಕಾರಿ ಕ್ಲಿಫರ್ಡ್ ಲೋಬೋ ಹೇಳಿದರು.